ಮನಸು ಬೆಚ್ಚಗಾಗಿಸುವ ಕನ್ನಡ ಶಾಯರಿಗಳು

http://shayarijashan.blogspot.in/


ಶುದ್ದ ಹಾಲಿನಲ್ಲಿ ನೊರೆ ಜಾಸ್ತಿ, 
ಶುದ್ದ ಹೃದಯದಲ್ಲಿ ಪ್ರೀತಿ ಜಾಸ್ತಿ ಶುದ್ದ ಸ್ನೇಹದಲ್ಲಿ ಜಗಳ ಜಾಸ್ತಿ, 


ಇದನ್ನು ಅರಿತರೆ ಬಾಳಿನಲ್ಲಿ ಸವಿ ಜಾಸ್ತಿ..